ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಹಾಕುಂಭ ಮೇಳದಲ್ಲಿ ಮೊಳಗಿದ RCB

01:14 PM Jan 22, 2025 IST | Samyukta Karnataka

RCB ಜರ್ಸಿ ತ್ರಿವೇಣಿ ಸಂಗಮದಲ್ಲಿ 7 ಬಾರಿ ಮಿಂದೆದ್ದಿದೆ

ಬೆಂಗಳೂರು: ಪ್ರಯಾಗ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಮಿಂದೆದ್ದು ಪಾವನರಾಗುತ್ತಿದ್ದಾರೆ. ಆರ್‌ಸಿಬಿ ಜರ್ಸಿ ಸಹ ಈ ಭಾರಿ ತ್ರಿವೇಣಿ ಸಂಗಮದಲ್ಲಿ 7 ಬಾರಿ ಮಿಂದೆದ್ದಿದೆ.
ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 18ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಆರಂಭಕ್ಕೆ ಇನ್ನು ಕೇವಲ 2 ತಿಂಗಳು ಬಾಕಿ ಇರುವಂತೆ RCB ಅಭಿಮಾನಿಗಳ ಪೂಜೆ, ಪ್ರಾರ್ಥನೆ ಜೋರಾಗಿ ನಡೆದಿವೆ. ಆರ್‌ಸಿಬಿ ಅಭಿಮಾನಿಯೊಬ್ಬ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಆರ್‌ಸಿಬಿ ಜರ್ಸಿಯನ್ನು ತ್ರಿವೇಣಿ ಸಂಗಮದಲ್ಲಿ 7 ಬಾರಿ ಮಿಂದೆದ್ದಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್‌ ವೈರಲ್‌ ಆಗಿದೆ.

Tags :
#Bangalore#RCB#ViratKohli𓃵
Next Article