For the best experience, open
https://m.samyuktakarnataka.in
on your mobile browser.

ಮಹಾಮಳೆಗೆ 3 ಅಂತಸ್ತಿನ ಕಟ್ಟಡ ಕುಸಿತ

09:09 AM Jul 27, 2024 IST | Samyukta Karnataka
ಮಹಾಮಳೆಗೆ 3 ಅಂತಸ್ತಿನ ಕಟ್ಟಡ ಕುಸಿತ

ನವಿಮುಂಬೈ:   ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ನಡೆದಿದೆ.
ನವಿ ಮುಂಬೈನ ಶಹಬಾಜ್ ಗ್ರಾಮದಲ್ಲಿ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದ್ದು.  ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದವು. ಇಬ್ಬರನ್ನು ರಕ್ಷಿಸಲಾಗಿದೆ ಮತ್ತು ಇಬ್ಬರು ಸಿಲುಕಿರುವ ಸಾಧ್ಯತೆಯಿದೆ. ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ.