For the best experience, open
https://m.samyuktakarnataka.in
on your mobile browser.

ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ

01:31 PM Aug 11, 2024 IST | Samyukta Karnataka
ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಹಾರಾಜ ಟ್ರೋಫಿ ಟಿ20 ಟೂರ್ನಿಯ 3ನೇ ಸೀಸನ್​ನ ವೇಳಾಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (KSCA) ಆಯೋಜಿಸುವ ಮಹಾರಾಜ ಟ್ರೋಫಿ ಆಗಸ್ಟ್ 15 ರಿಂದ ಆರಂಭವಾಗಿ ಸೆಪ್ಟೆಂಬರ್ 1ರವರೆಗೆ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹಾಲಿ ಚಾಂಪಿಯನ್ ಹುಬ್ಬಳ್ಳಿ ಟೈಗರ್ಸ್, ರನ್ನರ್ಸ್ ಅಪ್ ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಟೂರ್ನಿಯಲ್ಲಿ ಆಡಲಿವೆ.

ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಪೂರ್ಣ ವೇಳಾಪಟ್ಟಿ:

ಗುರುವಾರ, ಆಗಸ್ಟ್ 15, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 16, 2024 : ಶಿವಮೊಗ್ಗ ಲಯನ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 16, 2024 : ಮಂಗಳೂರು ಡ್ರ್ಯಾಗನ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 16, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಶನಿವಾರ, ಆಗಸ್ಟ್ 17, 2024 : ಶಿವಮೊಗ್ಗ ಲಯನ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00

ಶನಿವಾರ, ಆಗಸ್ಟ್ 17, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಭಾನುವಾರ, ಆಗಸ್ಟ್ 18, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಭಾನುವಾರ, ಆಗಸ್ಟ್ 18, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಸೋಮವಾರ, ಆಗಸ್ಟ್ 19, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 19, 2024 : ಮೈಸೂರು ವಾರಿಯರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00
ಮಂಗಳವಾರ, ಆಗಸ್ಟ್ 20, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಮಂಗಳವಾರ, ಆಗಸ್ಟ್ 20, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಬುಧವಾರ, ಆಗಸ್ಟ್ 21, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00

ಬುಧವಾರ, ಆಗಸ್ಟ್ 21, 2024 : ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಗುರುವಾರ, ಆಗಸ್ಟ್ 22, 2024 : ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್, ಮಧ್ಯಾಹ್ನ 3:00

ಗುರುವಾರ, ಆಗಸ್ಟ್ 22, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 23, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 23, 2024 : ಮಂಗಳೂರು ಡ್ರಾಗನ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00

ಶನಿವಾರ, ಆಗಸ್ಟ್ 24, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಶನಿವಾರ, ಆಗಸ್ಟ್ 24, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಭಾನುವಾರ, ಆಗಸ್ಟ್ 25, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಭಾನುವಾರ, ಆಗಸ್ಟ್ 25, 2024 : ಮಂಗಳೂರು ಡ್ರಾಗನ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಸೋಮವಾರ, ಆಗಸ್ಟ್ 26, 2024 : ಮಂಗಳೂರು ಡ್ರಾಗನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 26, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00

ಮಂಗಳವಾರ, ಆಗಸ್ಟ್ 27, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00

ಮಂಗಳವಾರ, ಆಗಸ್ಟ್ 27, 2024 : ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಬುಧವಾರ, ಆಗಸ್ಟ್ 28, 2024 : ಮಂಗಳೂರು ಡ್ರಾಗನ್ಸ್​ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಬುಧವಾರ, ಆಗಸ್ಟ್ 28, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಗುರುವಾರ, ಆಗಸ್ಟ್ 29, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00

ಗುರುವಾರ, ಆಗಸ್ಟ್ 29, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 30, 2024 : ಸೆಮಿಫೈನಲ್ 1 (1 vs 4), ಸಂಜೆ 7:00

ಶನಿವಾರ, ಆಗಸ್ಟ್ 31, 2024 : ಸೆಮಿಫೈನಲ್ 2 (2 vs 3), ಸಂಜೆ 7:00

ಭಾನುವಾರ, ಸೆಪ್ಟೆಂಬರ್ 1, 2024 : ಫೈನಲ್, ಸಂಜೆ 7:00

Tags :