ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಹಿಳಾ ಟಿ-20 ವಿಶ್ವಕಪ್: ಆತಿಥೇಯ ಮಲೇಷ್ಯಾವನ್ನು ಎದುರಿಸಲಿರುವ ಭಾರತ

10:55 AM Jan 21, 2025 IST | Samyukta Karnataka

ಕೌಲಲಾಂಪುರ: ಬಯೂಮಾಸ್ ಕ್ರೀಡಾಂಗಣದಲ್ಲಿ 19 ವರ್ಷದೊಳಗಿನವರ ಮಹಿಳಾ ಟಿ-20 ವಿಶ್ವಕಪ್ ಕ್ರಿಕೆಟ್‌ನ ಎರಡನೇ ಆವೃತ್ತಿಯಲ್ಲಿ ಇಂದು ಹಾಲಿ ಚಾಂಪಿಯನ್ ಭಾರತ, ಮಲೇಷ್ಯಾ ಎದುರು ಸೆಣಸಲಿದೆ.
ಎ ಗುಂಪಿನಲ್ಲಿರುವ ಭಾರತ ಅಗ್ರಸ್ಥಾನದಲ್ಲಿದೆ ಒಂದು ಗುಂಪಿನಲ್ಲಿ ಒಟ್ಟು 4 ತಂಡಗಳಿದ್ದು ಅಗ್ರ 3 ತಂಡಗಳು ಸೂಪರ್ ಸಿಕ್ಸ್‌ಗೆ ಸೇರಲಿವೆ. ಸೂಪರ್ ಸಿಕ್ಸ್‌ನಲ್ಲಿ ತಲಾ 6 ತಂಡಗಳ ಎರಡು ಗುಂಪುಗಳಿರುತ್ತವೆ. ಎರಡೂ ಗುಂಪುಗಳಲ್ಲಿ ಅಗ್ರಸ್ಥಾನ ಪಡೆದ ತಲಾ 2 ಗುಂಪುಗಳು ಸೆಮಿಫೈನಲ್‌ಗೇರಲಿವೆ.

Tags :
#BCCI#Cricket#ICC#u19worldcup2025#ಕ್ರಿಕೆಟ್‌#ಕ್ರೀಡೆ
Next Article