ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಇನ್ನಿಲ್ಲ

10:25 PM Dec 26, 2024 IST | Samyukta Karnataka

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ನಿಧನರಾದರು.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಇದ್ದಾರೆ. ನರೇಂದ್ರ ಮೋದಿಗೂ ಅವರಿಗೂ ಮುನ್ನ ಎರಡು ಅವಧಿಗಳ ಕಾಲ ಅವರು ಭಾರತದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದರು.

Next Article