For the best experience, open
https://m.samyuktakarnataka.in
on your mobile browser.

ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ: ಡಿ ೭ಕ್ಕೆ ಪ್ರಮಾಣ ವಚನ

07:16 PM Dec 05, 2023 IST | Samyukta Karnataka
ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ  ಡಿ ೭ಕ್ಕೆ ಪ್ರಮಾಣ ವಚನ

ತೆಲಂಗಾಣ: ಮುಂದಿನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಿಸಿದ್ದಾರೆ.
ಇದೇ ಡಿಸೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.