ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುಡಾ ನಿವೇಶನ: ಹಿಂಪಡೆಯುವ ಪತ್ರ ನೀಡಿದ ಡಾ. ಯತೀಂದ್ರ

01:17 PM Oct 01, 2024 IST | Samyukta Karnataka

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು ಮುಡಾದಿಂದ ನೀಡಲಾದ 14 ಬದಲಿ ನಿವೇಶನಗಳನ್ನು ವಾಪಸ್ ನೀಡುವುದಾಗಿ ಬರೆದ ಪತ್ರವನ್ನು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸಲ್ಲಿಸಿದ್ದಾರೆ.

ಈ ಕುರಿತಂತೆ ಮುಡಾ ಆಯುಕ್ತ ರಘುನಂದನ್ ಮಾಹಿತಿ ನೀಡಿದ್ದು ಇಂದು ಬೆಳಗ್ಗೆ ಪಾರ್ವತಿ ಸಿದ್ದರಾಮಯ್ಯ ಅವರ ಪುತ್ರ ಎಂ ಎಲ್ ಸಿ ಡಾ ಯತಿಂದ್ರ ಕಚೇರಿಗೆ ಬಂದಿದ್ದರು. 14 ಸೈಟ್‌ಗಳನ್ನ ಹಿಂತಿರುಗಿಸುವ ಬಗ್ಗೆ ಪತ್ರ ನೀಡಿದ್ದಾರೆ. ಈ ಬಗ್ಗೆ ಮೇಲಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ. ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Tags :
#MUDACase#ಮುಡಾಆಯುಕ್ತ#ಮುಡಾನಿವೇಶನ#ಮೈಸೂರು#ರಘುನಂದನ್
Next Article