ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೈಸೂರಿನ ವಿಜಯ್‌ ಶಂಕರ್‌ ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ

01:04 PM Jul 28, 2024 IST | Samyukta Karnataka

ಬೆಂಗಳೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ಮಾಜಿ ಸಂಸದ, ಮಾಜಿ ಸಚಿವ, ಮಾಜಿ ಎಂಎಲ್​ಸಿ ಆಗಿ ಸೇವೆ ಸಲ್ಲಿಸಿರುವ ವಿಜಯ್ ಶಂಕರ್ ಆಯ್ಕೆ ಆಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ರಾಜಸ್ಥಾನ, ತೆಲಂಗಾಣ, ಪಂಜಾಬ್ ಸೇರಿದಂತೆ 10 ರಾಜ್ಯಗಳಿಗೆ ರಾಜ್ಯಪಾಲರನ್ನು ಅವರನ್ನ ನೇಮಕ ಮಾಡಲಾಗಿದೆ. 1956 ಅಕ್ಟೋಬರ್​ 21ರಂದು ಜನಿಸಿದ ವಿಜಯ್​ ಶಂಕರ್ ಆರಂಭದ ದಿನಗಳಿಂದ ಬಿಜೆಪಿಯಲ್ಲಿದ್ದ ಇವರು, 2017ರಲ್ಲಿ ಕಾಂಗ್ರೆಸ್​​ ಸೇರ್ಪಡೆಗೊಂಡಿದ್ದರು. 2019ರಲ್ಲಿ ಮತ್ತೆ ಬಿಜೆಪಿಗೆ ಸೇರಿಕೊಂಡಿದ್ದರು.

Next Article