ಮೈಸೂರು: ರಸ್ತೆಗೆ ಉರುಳಿದ ಬಂಡೆ - ತಪ್ಪಿದ ಅನಾಹುತ
11:16 AM Dec 03, 2024 IST | Samyukta Karnataka
ಮೈಸೂರು: ಚಾಮುಂಡಿ ಬೆಟ್ಟದ ರಸ್ತೆಗೆ ಬಂಡೆ ಉರುಳಿದ್ದು ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ.
ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ಬಂಡೆಯೊಂದು ರಸ್ತೆಗೆ ಉರುಳಿದೆ.