ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೈಸೂರ ಪೇಂಟ್ಸ್‌ನಿಂದ ಶಾಯಿ ತಯಾರಿಕೆ

11:41 PM Mar 18, 2024 IST | Samyukta Karnataka

ಬೆಂಗಳೂರ: ೨೦೨೪ರ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೈಸೂರು ಪೇಂಟ್ಸ್ ಆಂಡ್ ವಾರ್ನಿಷ್ ಲಿಮಿಟೆಡ್ ಅಳಿಸಲಾಗದ ಶಾಯಿ ಬಾಟಲ್ ತಯಾರಿಕೆ ಪ್ರಾರಂಭಿಸಿದೆ. ಈ ಬಾರಿ ಚುನಾವಣೆಗೆ ೧೦ ಎಂ.ಎಲ್ ಪ್ರಮಾಣದ ೨೬.೫೫ ಲಕ್ಷ ಬಾಟಲ್ ಅಳಿಸಲಾಗದ ಶಾಯಿ ಪೂರೈಕೆ ಮಾಡುತ್ತಿದೆ. ಕಂಪನಿ ವ್ಯವಸ್ಥಾಪಕ ಹರ್ ಕುಮಾರ್ ಮಾತನಾಡಿ, ಮೈಸೂರು ಪೇಂಟ್ಸ್ ಆಂಡ್ ವಾರ್ನಿಷ್ ಲಿಮಿಟೆಡ್ ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಉತ್ಪಾದನಾ ಘಟಕವನ್ನು ೧೯೩೭ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಾರಂಭಿಸಿದ್ದರು. ೧೯೬೨ರಿಂದ ಚುನಾವಣಾ ಆಯೋಗಕ್ಕೆ ಅಳಿಸಲಾಗದ ಶಾಯಿ ಪೂರೈಕೆ ಮಾಡಲಾಗುತ್ತಿದ್ದೆ ಎಂದರು.

Next Article