ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯದುವೀರ್ ನಾಮಪತ್ರ ಸಲ್ಲಿಕೆ

01:41 PM Apr 03, 2024 IST | Samyukta Karnataka

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಮಪತ್ರ ಸಲ್ಲಿಸಿದರು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸಂಸದ ಪ್ರತಾಪ್‌ ಸಿಂಹ ಪೋಸ್ಟ್‌ ಮಾಡಿದ್ದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಇಂದು ನಾಮಪತ್ರ ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉಪಸ್ಥಿತರಿದ್ದರು ಎಂದಿದ್ದಾರೆ.

Next Article