ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

‘ಯುಐ’ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ ಉಪೇಂದ್ರ

12:13 PM Oct 14, 2024 IST | Samyukta Karnataka

ಬೆಂಗಳೂರು: ಉಪೇಂದ್ರ ನಟಿಸಿ, ನಿರ್ದೇಶಿಸಿರುವ ‘ಯುಐ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ಈ ಕುರಿತಂತೆ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, 'ಇಷ್ಟ್ ದಿನ ಸಿನಿಮಾ ನೋಡಿ ನೀವ್ ಹಿಟ್ / ಫ್ಲಾಪ್ ಅಂತ ಹೇಳ್ತಿದ್ರೀ, ಈ ಸಿನಿಮಾ ನಿಮ್ಮನ್ ನೋಡಿ…' ಎಂದು ಮತ್ತೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಅಂದಹಾಗೆ UI ಸಿನಿಮಾ ಇದೇ ಡಿಸೆಂಬರ್ 20 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ , ಎಂಟು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

Next Article