ರಾಕ್ ಲೈನ್ ಮಾಲ್‌ಗೆ ಬೀಗ ಜಡಿದ ಅಧಿಕಾರಿಗಳು
10:52 AM Feb 14, 2024 IST
|
Samyukta Karnataka
ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡಿರುವ ರಾಕ್ಲೈನ್ ಮಾಲ್‌ಗೆ ಬೀಗಮುದ್ರೆ ಹಾಕಿದೆ.
ಬಾಕಿ ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದು. ರಾಕ್ ಲೈನ್ ಮಾಲ್‌ನಿಂದ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆ ವಂಚನೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕೂಡ ತೆರಿಗೆ ಪಾವತಿ ಮಾಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Article