ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದಲ್ಲಿ ಪ್ರಪ್ರಥಮ PCB ತಯಾರಿಕಾ ಘಟಕ

11:12 AM Dec 12, 2024 IST | Samyukta Karnataka

ರಾಜ್ಯದಲ್ಲಿ ಪ್ರಪ್ರಥಮ PCB ತಯಾರಿಕಾ ಘಟಕ ಸ್ಥಾಪನೆ ಮಾಡಲಾಗುವುದು ಎಂದು ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
'ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶ 2025' ಸಂಬಂಧ ವಿದೇಶಗಳ ಹೂಡಿಕೆದಾರರನ್ನು ಆಕರ್ಷಿಸಲು ಸಚಿವರ ನಿಯೋಗ ಪ್ಯಾರಿಸ್‌ಗೆ ಭೇಟಿ ನೀಡಿದೆ. ಬುಧವಾರ ಪ್ಯಾರಿಸ್‌ನಲ್ಲಿ ಸ್ನೈಡರ್‌ ಎಲೆಕ್ಟ್ರಿಕ್‌ನ ಉಪಾಧ್ಯಕ್ಷ ಬ್ರುನೊ ಟರ್ಚೆಟ್‌ ಅವರನ್ನು ಭೇಟಿಯಾದರು
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದು, ಜಾಗತಿಕ ಹೂಡಿಕೆ ಮತ್ತು ಹೊಸ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿ ಕರ್ನಾಟಕದಲ್ಲಿ #Schneider Electric (ಶ್ನೈಡರ್ ಎಲೆಕ್ಟ್ರಿಕ್) ರಾಜ್ಯದಲ್ಲಿ ಪ್ರಪ್ರಥಮ PCB ತಯಾರಿಕಾ ಘಟಕ ಸ್ಥಾಪನೆ ಮಾಡಲು ಆಸಕ್ತಿವಹಿಸಿದೆ ಎಂದು ತಿಳಿಸಿದ್ದಾರೆ, ಇದರಿಂದಾಗಿ 5,000 ಉದ್ಯೋಗ ಅವಕಾಶಗಳು ದೊರೆಯಲಿದ್ದು, ರಾಜ್ಯದ ತಯಾರಿಕಾ ವಲಯವನ್ನು ಪ್ರೋತ್ಸಾಹಿಸಲು ಆಧುನಿಕ PCB ಘಟಕ ಸಹಕಾರಿಯಾಗಲಿದೆ, ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಗೆ ಮತ್ತಷ್ಟು ಬಲ ಬರಲಿದೆ ಎಂದು ತಿಳಿಸಿದ್ದಾರೆ.

Tags :
#France#InvestKarnataka2025#KarnatakaDelegationInEurope#ReimaginingGrowth#ಎಂಬಿಪಾಟೀಲ್‌#ಕೈಗಾರಿಕೆ
Next Article