ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದ 7 ಪೊಲೀಸ್​ ಅಧಿಕಾರಿಗಳು ಸೇರಿದಂತೆ ೪೬೩ ಭದ್ರತಾ ಅಧಿಕಾರಿಗಳಿಗೆ ದಕ್ಷತಾ ಪದಕ

05:27 PM Oct 31, 2024 IST | Samyukta Karnataka

ಬೆಂಗಳೂರು: ಕರ್ನಾಟಕದ ಏಳು ಮಂದಿ ಸೇರಿದಂತೆ ದೇಶದ ೪೬೩ ಭದ್ರತಾ ಅಧಿಕಾರಿಗಳಿಗೆ ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ದೇಶದ ವಿವಿಧ ಭದ್ರತಾ ಪಡೆಗಳಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿದ್ದು, ಕರ್ನಾಟಕದ ೬ ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಎಫ್‌ಎಸ್‌ಎಲ್ ಅಧಿಕಾರಿ ಸೇರಿದ್ದಾರೆ.
ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಡಿವೈಎಸ್ಪಿ ಬಸವರಾಜ್ ಕೆ., ಬೆಂಗಳೂರು ನಗರದ ಎಸಿಪಿ ವಿ.ಎಲ್. ರಮೇಶ್, ಇನ್​ಸ್ಪೆಕ್ಟರ್​ಗಳಾದ ಉಮೇಶ್ ಕಾಂಬ್ಳೆ, ನರೇಂದ್ರ ಬಾಬು, ವಸಂತ್ ಕೆ.ಎಂ, ರಮೇಶ್ ಎಚ್, ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್​ಎಸ್​ಎಲ್) ಸೇವೆ ಸಲ್ಲಿಸುತ್ತಿರುವ ಡೆಪ್ಯೂಟಿ ಡೈರೆಕ್ಟರ್ ಡಾ.ಪ್ರವೀಣ್ ಸಂಗನಾಳ್ ಮಠ ಅವರಿಗೆ ಪದಕ ದೊರೆತಿದೆ.

Next Article