ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯಪಾಲರಿಗೆ ಝಡ್ ಪ್ಲಸ್ ಭದ್ರತೆ

04:12 PM Jan 27, 2024 IST | Samyukta Karnataka

ಕೇರಳ: ರಾಜ್ಯಪಾಲರು ಮತ್ತು ಕೇರಳ ರಾಜ್‌ ಭವನಕ್ಕೆ ಸಿಆರ್‌ಪಿಎಫ್‌ನ ಝೆ ಕೆಟಗರಿ ಭದ್ರತೆ ಒದಗಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ ಎಂದು ಕೇರಳ ರಾಜ್ಯಪಾಲರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ರಾಜ್ಯಪಾಲರ ಕಾರ್ಯಾಲಾಯ ಪೋಸ್ಟ್‌ ಮಾಡಿದ್ದು ಮಾನ್ಯ ರಾಜ್ಯಪಾಲರು ಮತ್ತು ಕೇರಳ ರಾಜ್‌ ಭವನಕ್ಕೆ ಸಿಆರ್‌ಪಿಎಫ್‌ನ ಝೆ ಕೆಟಗರಿ ಭದ್ರತೆ ಒದಗಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ, ಎಂದು ರಾಜ್ಯಪಾಲರ ಕಚೇರಿ ಟ್ವೀಟ್‌ ಮಾಡಿದೆ.

Next Article