ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯಸಭೆಯಲ್ಲಿ 3 ಸ್ಥಾನ ಗೆದ್ದ ಕಾಂಗ್ರೆಸ್‌, 1 ಸ್ಥಾನ ಬಿಜೆಪಿಗೆ: ಮೈತ್ರಿಗೆ ಮತ್ತೊಂದು ಸೋಲು...!

06:50 PM Feb 27, 2024 IST | Samyukta Karnataka

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು,  ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ 9 ಮತಗಳಿಂದ ಸೋಲನುಭವಿಸಿದ್ದಾರೆ. ಇದರೊಂದಿಗೆ ಮೈತ್ರಿಗೆ ಮುಖಭಂಗವಾಗಿದೆ. ಅಲ್ಲದೇ ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿಗೆ ಇದು ಎರಡನೇ ಸೋಲಾಗಿದೆ.

Next Article