For the best experience, open
https://m.samyuktakarnataka.in
on your mobile browser.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ

11:57 AM Sep 19, 2024 IST | Samyukta Karnataka
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ  ಕೆಂಪಣ್ಣ ನಿಧನ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನರಾಗಿದ್ದಾರೆ.
ನಗರದ ಜ್ಯೋತಿಪುರ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಕೆಂಪಣ್ಣ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಬಸವರಾಜ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದರು. ಅಲ್ಲದೆ, ಬಳಿಕ ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು.

Tags :