For the best experience, open
https://m.samyuktakarnataka.in
on your mobile browser.

ರಾಜ್ಯ ಸಂಚಾಲಕರಾಗಿ ಸುನಿಲ್ ಕುಮಾರ್

06:57 PM Mar 14, 2024 IST | Samyukta Karnataka
ರಾಜ್ಯ ಸಂಚಾಲಕರಾಗಿ ಸುನಿಲ್ ಕುಮಾರ್

ಬೆಂಗಳೂರು: ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕರನ್ನಾಗಿ ವಿ.ಸುನಿಲ್ ಕುಮಾರ್ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.