ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

03:49 PM Mar 12, 2024 IST | Samyukta Karnataka

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು 38.75% ರಿಂದ 42.5% ಕ್ಕೆ ಪರಿಷ್ಕರಿಸಲು ಅನುಮೋದಿಸಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46% ರಿಂದ 50% ಕ್ಕೆ ಏರಿದೆ ಎಂದಿದ್ದಾರೆ.

Next Article