ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರಿಂನಿಂದ ನೋಟಿಸ್

01:15 PM Jun 11, 2024 IST | Samyukta Karnataka

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.
ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಹಲವು ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ನೋಟಿಸ್‌ ಜಾರಿ ಮಾಡಿದೆ. 67 ಅಭ್ಯರ್ಥಿಗಳು ಮೊದಲ ರ‍್ಯಾಂಕ್ ಹಂಚಿಕೊಳ್ಳಲು ಕಾರಣವಾಗುವ ಕೃಪಾಂಕ ಆರೋಪಗಳ ನಡುವೆ ಪರೀಕ್ಷೆಯ ಪಾವಿತ್ರ್ಯದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದೆ.

Next Article