ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರೆಡ್ಡಿ ಆಯ್ಕೆಯಿಂದ ರಾಜ್ಯಗಳ ಸ್ನೇಹ ಸಂಬಂಧ ನವಯುಗಕ್ಕೆ ಕಾಲಿಟ್ಟಿದೆ

08:27 PM Dec 05, 2023 IST | Samyukta Karnataka

ಬೆಂಗಳೂರು: ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಕರ್ನಾಟಕ - ತೆಲಂಗಾಣ ರಾಜ್ಯಗಳ ಸ್ನೇಹ ಸಂಬಂಧ ನವಯುಗಕ್ಕೆ ಕಾಲಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆಗಳು.
ಮುಂದಿನ 5 ವರ್ಷಗಳ ಕಾಲ ತೆಲಂಗಾಣವು ಜನಪರ, ಅಭಿವೃದ್ಧಿಶೀಲ, ಪಾರದರ್ಶಕ ಆಡಳಿತಕ್ಕೆ ಸಾಕ್ಷಿಯಾಗಲಿದೆ ಎಂಬ ಪೂರ್ಣ ಭರವಸೆಯಿದೆ. ರೇವಂತ್ ರೆಡ್ಡಿಯವರ ಆಯ್ಕೆಯಿಂದ ಕರ್ನಾಟಕ - ತೆಲಂಗಾಣ ರಾಜ್ಯಗಳ ಸ್ನೇಹ ಸಂಬಂಧ ನವಯುಗಕ್ಕೆ ಕಾಲಿಟ್ಟಿದೆ ಎಂದಿದ್ದಾರೆ.

Next Article