ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಚನಗಳ ಅಸ್ಮಿತೆಗೆ ಧಕ್ಕೆ ತಂದರೆ ಸಹಿಸಲ್ಲ

10:06 PM Nov 08, 2024 IST | Samyukta Karnataka

ವಿಜಯಪುರ: ಸಂಘ ಪರಿವಾರದ ಬಿ.ಎಲ್. ಸಂತೋಷ ವಚನಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಬಿಡಬೇಕು ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಚನಗಳು ನಮ್ಮ ಅಸ್ಮಿತೆ. ಆದರೆ, ಸಂಘ-ಪರಿವಾರದವರು 'ವಚನ ದರ್ಶನ' ಪುಸ್ತಕದ ಮೂಲಕ ನಮ್ಮ ವಚನಗಳನ್ನು ತಿದ್ದಲು ಹೊರಟಿದ್ದಾರೆ. ಇದು ನಮ್ಮ ಅಸ್ಮಿತೆ ಜೊತೆ ಆಟವಾಡಿದಂತೆ, ಈ ಆಟ ಆಡುವುದು ಬೇಡ ಎಂದರು.
ನಿಮ್ಮ ವೇದಗಳ ಅಸ್ಮಿತೆ ಬಗ್ಗೆ ನಮಗೆ ತಕರಾರಿಲ್ಲ. ನಮ್ಮ ವಚನಗಳ ಅಸ್ಮಿತೆಗೆ ಧಕ್ಕೆ ತಂದರೆ ಸಹಿಸಲ್ಲ ಎಂದು ಎಂ.ಬಿ.ಪಾಟೀಲ್ ಎಚ್ಚರಿಕೆ ನೀಡಿದರು.

Next Article