ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಬಂಧನ

11:07 AM May 11, 2024 IST | Samyukta Karnataka

ಮಡಿಕೇರಿ: ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ದಿನಾಂಕದಂದು ಬಾಲಕಿಯ ರುಂಡ ಕತ್ತರಿಸಿ ಆರೋಪಿ ಎಸ್ಕೇಪ್ ಆಗಿದ್ದನು. ಪೊಲೀಸರು ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸಿದ್ದರು.ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್​ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.

Next Article