ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿನೇಶ್ ಫೋಗಟ್‌ಗೆ ಅದ್ದೂರಿ ಸ್ವಾಗತ

11:56 AM Aug 17, 2024 IST | Samyukta Karnataka

ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿನೇಶ್ ಫೋಗಟ್‌ ಆಗಮಿಸಿದರು,

ನಗರದ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಹೂಮಳೆ ಗೈದು ಭವ್ಯವಾದ ಸ್ವಾಗತ ನೀಡಿದರು. ವಿಮಾನ ನಿಲ್ದಾಣದಿಂದ ಹೊರಡುವಾಗ ಭಾವುಕರಾಗಿ ಕಣ್ಣೀರು ಹಾಕಿದರು.

Tags :
#Olympics#Paris2024#samyuktakarnataka#VineshPhogat#wrestling#ಅದ್ದೂರಿ ಸ್ವಾಗತ#ಆರೋಗ್ಯಹಬ್ಬ#ವಿನೇಶ್ ಫೋಗಟ್‌
Next Article