ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿರಾಟ್ ಕೊಹ್ಲಿ ನನ್ನ ಅತ್ಯುತ್ತಮ ಆಯ್ಕೆ: ವಿಜಯ್ ಮಲ್ಯ

10:59 AM May 22, 2024 IST | Samyukta Karnataka

ಬೆಂಗಳೂರು: ಇಂದು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ವಿಜಯ ಮಲ್ಯ ಆರ್​ಸಿಬಿ ತಂಡಕ್ಕೆ ಶುಭಕೋರಿದ್ದಾರೆ,
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಾನು ಆರ್​ಸಿಬಿ ಫ್ರಾಂಚೈಸಿ ಖರೀದಿಗಾಗಿ ಬಿಡ್ ಮಾಡಿದಾಗ ಮತ್ತು ವಿರಾಟ್ ಕೊಹ್ಲಿಗಾಗಿ ಬಿಡ್ ಮಾಡಿದಾಗ, ಇದಕ್ಕಿಂತ ಉತ್ತಮ ಆಯ್ಕೆಗಳಿಲ್ಲ ಎಂದು ನನ್ನ ಒಳ ಮನಸ್ಸು ಹೇಳುತ್ತಿತ್ತು. ಇದೀಗ ಆರ್​ಸಿಬಿ ತಂಡಕ್ಕೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳ್ತಿದೆ. ಯಾವುದೇ ಚಿಂತೆಯಿಲ್ಲದೆ ಮುನ್ನುಗ್ಗಿ. ಬೆಸ್ಟ್ ಆಫ್ ಲಕ್ ಎಂದು ತಂಡಕ್ಕೆ ಶುಭಕೋರಿದ್ದಾರೆ.

Next Article