ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿರುಷ್ಕಾ ಜೋಡಿಗೆ ಗಂಡು ಮಗು

11:06 PM Feb 20, 2024 IST | Samyukta Karnataka

ಮುಂಬೈ: ಭಾರತೀಯ ಕ್ರಿಕೆಟರ್ ವಿರಾಟ್ ಕೊಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ತಾಣದಲ್ಲಿ ಪೋಸ್ಟ್ ಹಾಕಿದ್ದು, ಮಗುವಿಗೆ ಅಕಾಯ್ ಎಂದು ಹೆಸರಿಡಲಾಗಿದೆ. ಫೆಬ್ರವರಿ ೧೫ರಂದೇ ವಿರಾಟ್ ಕೊಹ್ಲಿ ಜೋಡಿಗೆ ಪುತ್ರಾಗಮನವಾಗಿದ್ದು, ಸ್ವಲ್ಪ ತಡವಾಗಿ ಈ ವಿಚಾರವನ್ನ ದಂಪತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿರುಷ್ಕಾ ಜೋಡಿ, ವಾಮಿಕಾಳ ಸಹೋದರನಿಗೆ ನಿಮ್ಮ ಆರ್ಶೀವಾದ ಕೋರುತ್ತಿದ್ದೇವೆ ಅಂತ ಬರೆದುಕೊಂಡಿದ್ದಾರೆ. ಈ ವಿಚಾರವಾಗಿ ಬಾಲಿವುಡ್ ಮಂದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಕೋರಿದ್ದಾರೆ.

Next Article