ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವೆಬ್‌ಸೈಟ್ ನೋಡಿ ದಂಡ ಪಾವತಿಸಿ

10:14 PM Feb 07, 2024 IST | Samyukta Karnataka

ಹುಬ್ಬಳ್ಳಿ: ಸಾರ್ವಜನಿಕರು ತಮ್ಮ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಕರ್ನಾಟಕ ಸರ್ಕಾರದ `ಮಾಹಿತಿ ಕಣಜ' ವೆಬ್‌ಸೈಟ್ https://mahitikanaja.karnataka.gov.in/BangaloreTraffic/HubliDharwadTrafficTrafficCases?ServiceId=5601&Type=SP&DepartmentId=3130&TemplateType=GRID ನೇದ್ದರಲ್ಲಿ ನೋಡಿ ತಿಳಿದುಕೊಂಡು ಸಂಚಾರ ಪೊಲೀಸ್ ಠಾಣೆಗಳಲ್ಲಿ ದಂಡವನ್ನು ಪಾವತಿಸಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Next Article