ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಿರೂರು: ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ

03:34 PM Jul 21, 2024 IST | Samyukta Karnataka

ಅಂಕೋಲ: ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

Next Article