ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂಸತ್ ಕಲಾಪ: ಅಶಿಸ್ತು ತೋರಿದ 14 ಸಂಸದರ ಅಮಾನತು!

04:16 PM Dec 14, 2023 IST | Samyukta Karnataka

ನವದೆಹಲಿ: ಅಶಿಸ್ತು ತೋರಿದ 14 ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ.
ಲೋಕಸಭೆಯಲ್ಲಿ ನಡೆದ ಭಾರಿ ಭದ್ರತಾ ಲೋಪದ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಸಂಸದರು ಭಾರಿ ಗದ್ದಲ ನಡೆಸಿದರು, ಈ ವಿಚಾರದಲ್ಲಿ ಯಾವುದೇ ಸದಸ್ಯರಿಂದ ರಾಜಕೀಯ ನಿರೀಕ್ಷಿಸುವುದಿಲ್ಲ, ಪಕ್ಷ ರಾಜಕಾರಣ ಮೀರಿ ಕೆಲಸ ಮಾಡಬೇಕು ಎಂದು ಸ್ಪೀಕರ್ ಹೇಳಿದ್ದಾರೆ. ಈ ಹಿಂದೆಯೂ ಸಂಸತ್ತಿನಲ್ಲಿ ಇಂತಹ ಭದ್ರತಾ ಲೋಪದ ಘಟನೆಗಳು ನಡೆದಿದ್ದು, ಅಂದಿನ ಲೋಕಸಭಾ ಸ್ಪೀಕರ್‌ಗಳ ಸೂಚನೆಯಂತೆ ಕಲಾಪ ನಡೆಸಲಾಗಿದೆ. ಕಾಂಗ್ರೆಸ್​ನ 9 ಸಂಸದರು, ಡಿಎಂಕೆಯ ಇಬ್ಬರು ಸಂಸದರು, ಸಿಪಿಎಂನ ಇಬ್ಬರು ಸಂಸದರು, ಸಿಪಿಐನ ಓರ್ವ, ಟಿಎಂಸಿಯ ಓರ್ವ ಸಂಸದರು ಅಮಾನತುಗೊಂಡಿದ್ದಾರೆ.

Next Article