ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸತತ ಎರಡನೇ ಬಾರಿ ಎ+ ಪಡೆದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

11:10 AM Aug 21, 2024 IST | Samyukta Karnataka

ನವದೆಹಲಿ: ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಚಿನ್ನದ ಪದಕ ಜಯಿಸಿದ್ದಾರೆ.
ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ, ಎರಡನೇ ಬಾರಿಗೆ ಚಿನ್ನದ ಪದಕ ಪಡೆದಿದ್ದಾರೆ, ಸೆಂಟ್ರಲ್ ಬ್ಯಾಂಕುಗಳನ್ನು ಹೇಗೆ ನಿರ್ವಹಣೆ ಮಾಡಲಾಗುತ್ತಿದೆ ಎನ್ನುವುದರ ಆಧಾರದ ಮೇಲೆ ಅವುಗಳ ಮುಖ್ಯಸ್ಥರಿಗೆ ಎ ನಿಂದ ಹಿಡಿದು ಎಫ್​ವರೆಗೆ ರೇಟಿಂಗ್ ಕೊಡಲಾಗುತ್ತದೆ.

Tags :
#RBI
Next Article