ಸಾಹಿತ್ಯ ಸಮ್ಮೇಳನ ಸಿದ್ಧತೆ ಪರಿಶೀಲನೆ
02:21 PM Dec 18, 2024 IST
|
Samyukta Karnataka
ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೂ ೧ ದಿನಗಳಷ್ಟೇ ಬಾಕಿ ಇರುವಂತೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯ ಸಿದ್ಧತೆ, ಸಮ್ಮೇಳನಕ್ಕೆ ಆಗಮಿಸುವ ಜನತೆಗೆ ಭೋಜನದ ವ್ಯವಸ್ಥೆ, ಪಾರ್ಕಿಂಗ್ ಸೌಲಭ್ಯ ಸಹಿತ ವಿವಿಧ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
Next Article