For the best experience, open
https://m.samyuktakarnataka.in
on your mobile browser.

ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

05:02 PM Sep 09, 2024 IST | Samyukta Karnataka
ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ 12ಕ್ಕೆ ಮುಂದೂಡಿಕೆ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು   ಸೆ.12ಕ್ಕೆ ಹೈಕೋರ್ಟ್‌ ಮುಂದೂಡಿದೆ. ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆ ನಡೆಯಲಿದೆ.

Tags :