For the best experience, open
https://m.samyuktakarnataka.in
on your mobile browser.

ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 2ಕ್ಕೆ ಮುಂದೂಡಿಕೆ

05:10 PM Aug 31, 2024 IST | Samyukta Karnataka
ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ  2ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್‌ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಾದ ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ಮುಂದೂಡಿದೆ. ಸುದೀರ್ಘ ವಾದ -ಪ್ರತಿವಾದ ಆಲಿಸಿದ ಪೀಠ, ಸೋಮವಾರ (ಸೆ. 2ಕ್ಕೆ) ಮಧ್ಯಾಹ್ನಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

Tags :