ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 9ಕ್ಕೆ ಮುಂದೂಡಿಕೆ
04:46 PM Sep 02, 2024 IST
|
Samyukta Karnataka
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಾದ ಪ್ರತಿವಾದಗಳನ್ನು ಆಲಿಸಿ ಅರ್ಜಿಯ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದೆ.
Next Article