ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು
03:47 PM Sep 24, 2024 IST | Samyukta Karnataka
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಆದ್ದರಿಂದ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.