ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಲೆಂಡರ್ ಸ್ಫೋಟ: ಗಾಯಗೊಂಡ ಮಾಲಾಧಾರಿಗಳ ಭೇಟಿಯಾದ ಜೋಶಿ

01:57 PM Dec 23, 2024 IST | Samyukta Karnataka

ಹುಬ್ಬಳ್ಳಿ: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡ ಮಾಲಾಧಾರಿಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರು,ಜಿಲ್ಲಾಧಿಕಾರಿಗಳು,ಕೆ.ಎಮ್.ಸಿ ನಿರ್ದೇಶಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಭಾನುವಾರ ತಡರಾತ್ರಿ‌ ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿರುವ ಶಿವನ ದೇವಸ್ಥಾನದ ಆವರಣದಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಸ್ಪೋಟಗೊಂಡ ಪರಿಣಾಮವಾಗಿ ಶ್ರೀ ಅಯ್ಯಪ್ಪ ‌ಸ್ವಾಮಿಯ 9 ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದಾರೆ. ಇನ್ನು ಗಾಯಗೊಂಡ ಮಾಲಾಧಾರಿಗಳನ್ನು ಕೆಎಂಸಿ-ಆರ್‌ಐಗೆ ದಾಖಲಿಸಲಾಗಿತ್ತು.

Tags :
#ಪ್ರಲ್ಹಾದಜೋಶಿ#ಮಹೇಶಟೆಂಗಿನಕಾಯಿ#ಸಿಲಿಂಡರ್‌#ಸ್ಪೋಟ
Next Article