ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸುಪ್ರೀಂಕೋರ್ಟ್​ ಸೂಚಿಸಿದ ಜಾಗದಲ್ಲಿ ರಾಮ ಮಂದಿರ ಕಟ್ಟಿಲ್ಲ

08:06 PM Feb 18, 2024 IST | Samyukta Karnataka

ಹುಬ್ಬಳ್ಳಿ: ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ ರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸುಪ್ರೀಂಕೋರ್ಟ್​ ಸೂಚಿಸಿದ ಜಾಗದಲ್ಲಿ ಮಂದಿರ ಕಟ್ಟಿಲ್ಲ ಎಂದು ಅವರು ಹೇಳಿದ್ದಾರೆ.

Next Article