ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್‌ ಪುನರಾರಂಭ

12:16 PM Sep 21, 2024 IST | Samyukta Karnataka

ನವದೆಹಲಿ : ಶುಕ್ರವಾರ ಹ್ಯಾಕ್ ಆಗಿದ್ದ ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್‌ನ ಸೇವೆಗಳು ಪುನರಾರಂಭಗೊಂಡಿವೆ.
"ಭಾರತದ ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್ ಲೈವ್ ಆಗಿದೆ, ಭಾರತದ ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ನೋಟಿಸ್ ಹೇಳಿದೆ

Tags :
#Live#SupremeCourt#ಸುಪ್ರೀಂಕೋರ್ಟ್‌
Next Article