ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೆಣಬಿನ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ

05:14 PM Jan 22, 2025 IST | Samyukta Karnataka

ನವದೆಹಲಿ: ಸೆಣಬಿನ ಬೆಂಬಲ ಬೆಲೆಯನ್ನು ಶೇಕಡ 6ರಷ್ಟು ಹೆಚ್ಚಳ ಮಾಡಲು ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ದೆಹಲಿಯಲ್ಲಿಂದು ಮಾಹಿತಿ ನೀಡಿರುವ ಅವರು ಪ್ರತಿ ಕ್ವಿಂಟಾಲ್‌ ಸೆಣಬಿಗೆ 5 ಸಾವಿರದ 650 ರೂಪಾಯಿ ಬೆಂಬಲ ಬೆಲೆ ಸಿಗಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 315 ರೂಪಾಯಿ ಏರಿಕೆ ಆಗಿದೆ. ಇದರಿಂದ ಸೆಣಬು ಬೆಳೆಯುತ್ತಿರುವ ದೇಶದ ಹಲವು ರಾಜ್ಯಗಳ ಬೆಳೆಗಾರರಿಗೆ ವರದಾನವಾಗಿದೆ. ಇದರಿಂದ 40 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

Tags :
#ಕೇಂದ್ರ#ನರೇಂದ್ರಮೋದಿ#ಬೆಂಬಲ ಬೆಲೆ#ಸೆಣಬಿ
Next Article