ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೆಪ್ಟೆಂಬರ್ 16 ರಿಂದ RE-INVEST 2024

10:04 AM Sep 14, 2024 IST | Samyukta Karnataka

ಗುಜಾರತ್‌ : ಗುಜರಾತ್ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆ ಸಭೆ ಮತ್ತು ಎಕ್ಸ್‌ಪೋ RE-INVEST 2024 ಅನ್ನು ಆಯೋಜಿಸಿದ್ದು, ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮವನ್ನು ಗುಜರಾತ್‌ನ ಗಾಂಧಿನಗರದಲ್ಲಿರುವ ಮಹಾತ್ಮ ಮಂದಿರದಲ್ಲಿ ಸೆಪ್ಟೆಂಬರ್ 16 ರಿಂದ 18, 2024 ರವರೆಗೆ ನಡೆಯಲಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಇವರು ನಾರಿ ಶಕ್ತಿಯು ಸುಸ್ಥಿರ ಭವಿಷ್ಯದತ್ತ ಮುನ್ನಡೆಸುವ ಮಹಾ ಶಕ್ತಿಯಾಗಿರಬಹುದು ಎಂಬುದು ನಮ್ಮ ನಂಬಿಕೆ. ಈ ಚಿಂತನೆಯನ್ನು ಒಂದು ಆಂದೋಲನವಾಗಿ ಪರಿವರ್ತಿಸೋಣ. #REINVEST2024 ರಲ್ಲಿ ಭಾಗವಹಿಸಿ #REConversations ಗೆ ಭಾಗಿಯಾಗಿ. ಶಕ್ತಿಯ ಪರಿವರ್ತನೆಯನ್ನು ವೇಗಗೊಳಿಸುವಲ್ಲಿ ಮಹಿಳೆಯರ - ಸವಾಲುಗಳು ಮತ್ತು ಅವಕಾಶಗಳು ದಿನಾಂಕ: 16 ರಿಂದ -18 ರವರೆಗೆ ಈಗಲೇ ನೋಂದಾಯಿಸಿ: http://re-invest.in/register-now# ಎಂದಿದ್ದಾರೆ.

Tags :
#REConversations#REINVEST2024
Next Article