ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

10:53 AM Jul 11, 2024 IST | Samyukta Karnataka

ನವದೆಹಲಿ: ಒಲಿಂಪಿಕ್ಸ್​ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಜತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬ್ಯಾಡ್ಮಿಂಟನ್​ ಪಂದ್ಯವನ್ನಾಡಿದ್ದು ಈ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.
‘ಹರ್ ಸ್ಟೋರಿ-ಮೈ ಸ್ಟೋರಿ’ ಸರಣಿಯ ಭಾಗವಾಗಿ ಸೈನಾ ನೆಹ್ವಾಲ್ ಸೇರಿದಂತೆ ಪದ್ಮ ಪ್ರಶಸ್ತಿ ಪಡೆದ ಹಲವು ಮಹಿಳೆಯರು ಗುರುವಾರ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ, ರಾಷ್ಟ್ರಪತಿ ಭವನದಲ್ಲಿ ಬುಧವಾರ ರಾತ್ರಿ ನಡೆದಿದ್ದ ಕ್ರೀಡಾ ಕಾರ್ಯಕ್ರಮದ ವೇಳೆ ಮರ್ಮು ಅವರು ಬ್ಯಾಡ್ಮಿಂಟನ್ ಆಡಿದರು. ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋ ನೀವು ನೋಡಿ…

Next Article