For the best experience, open
https://m.samyuktakarnataka.in
on your mobile browser.

'ಹಮಾರೆ ಬಾರಾ' ಸಿನಿಮಾ ಬಿಡುಗಡೆಗೆ ಸುಪ್ರೀಂ ತಡೆ

05:03 PM Jun 13, 2024 IST | Samyukta Karnataka
 ಹಮಾರೆ ಬಾರಾ  ಸಿನಿಮಾ ಬಿಡುಗಡೆಗೆ ಸುಪ್ರೀಂ ತಡೆ

ನವದೆಹಲಿ: ಜೂನ್ 14ರಂದು ಬಿಡುಗಡೆಯಾಗಬೇಕಿದ್ದ ಅನ್ನು ಕಪೂರ್ ಅವರ ‘ಹಮಾರೆ ಬಾರಾ’ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಇಸ್ಲಾಂ ನಂಬಿಕೆ ಹಾಗೂ ವಿವಾಹಿತ ಮುಸ್ಲಿಂ ಮಹಿಳೆಯರ ಕುರಿತು ನಿಂದನಾತ್ಮಕವಾಗಿದೆ ಎಂಬ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಚಿತ್ರದ ಬಿಡುಗಡೆಗೆ ತಡೆ ನೀಡಿದೆ.