ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹರಿಯಾಣದಲ್ಲಿ ಬಿಜೆಪಿ, ಜಮ್ಮುಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ

11:03 AM Oct 08, 2024 IST | Samyukta Karnataka

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಚುನಾವಣಾ ಮತ ಎಣಿಕೆ ಭಾರೀ ಕುತೂಹಲ ಮೂಡಿಸಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ.
ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್'ಗೆ ಸ್ಪಷ್ಟ ಬಹುಮತ ಮತ್ತು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದ್ದವು, ಆದರೆ ಹರಿಯಾಣದಲ್ಲಿ ಆರಂಭಿಕ ಹಿನ್ನಡೆ ಬಳಿಕ ಪುಟಿದೆದ್ದಿರುವ ಬಿಜೆಪಿ ಮುನ್ನಡೆಯತ್ತ ದಾಪುಗಾಲನ್ನಿಟ್ಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಪರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿ ಮುನ್ನಡೆ ಸಾಧಿಸಿವೆ.

Tags :
#Hariyana#HariyanaElectionResult
Next Article