ಹಾಸ್ಟೆಲ್ ಆಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ತ
11:41 AM Apr 27, 2024 IST | Samyukta Karnataka
ರಾಯಚೂರು: ಕಳಪೆ ಗುಣಮಟ್ಟದ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಸಿಂಧನೂರಿ ತಾಲ್ಲೂಕಿನ ವಸತಿ ನಿಲಯದಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ನಿನ್ನೆ ರಾತ್ರಿ ಅಸ್ವಸ್ಥರಾಗಿದ್ದಾರೆ. ಕೂಡಲೆ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.