ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೃದಯ ಸ್ಪರ್ಶ ಟ್ರಸ್ಟ್ ನಿಂದ ಪರಿಸರ ದಿನಾಚರಣೆ.

04:31 PM Jun 05, 2024 IST | Samyukta Karnataka

ಬೆಂಗಳೂರು: ಹೃದಯ ಸ್ಪರ್ಶ ಟ್ರಸ್ಟ್ ವತಿಯಿಂದ ಬೆಂಗಳೂರಿನ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ 5 ಅಂತರಾಷ್ಟ್ರೀಯ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,

ಎಸ್ ಐ ಟಿ ಡಿ ವೈಎಸ್ ಪಿ, ಎಲ್ ವೈ ರಾಜೇಶ್, ಡಾ.ಆರ್.ಸಂದ್ಯಾ ಡೀನ್ ಇ ಎಸ್ ಐ ಸಿ ಹಾಸ್ಪಿಟಲ್,ಚರ್ಮ ರೋಗ ತಜ್ಞರಾದ ಡಾ ಗಿರೀಶ್,ಸಮಾಜ ಸೇವಕ ಎನ್ ವಿರೂಪಾಕ್ಷ, , ಅಧ್ಯಕ್ಷರಾದ ಸುರೇಶ್, ಉದಯ ಟಿ.ವಿ.ರಾಜು, ಅನುವರ್ದನ್ , ಮತ್ತಿತರರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಕಾಪಾಡುವ ಹಾಗೂ ಗಿಡ ಮರಗಳನ್ನು ಬೆಳಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

Next Article