ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರು ಸಾವು

11:28 AM Oct 02, 2024 IST | Samyukta Karnataka

ಪುಣೆ: ಜಿಲ್ಲೆಯಲ್ಲಿ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್‌ಗೆ ಸಮೀಪವಿರುವ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದ ಬಳಿ ಬೆಳಿಗ್ಗೆ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಮೃತರನ್ನು ಪೈಲಟ್‌ಗಳಾದ ಪರಂಜೀತ್ ಸಿಂಗ್, ಜಿ.ಕೆ. ಪಿಳ್ಳೈ ಹಾಗೂ ಎಂಜಿನಿಯರ್ ಪ್ರೀತಂ ಭಾರದ್ವಾಜ್ ಎಂದು ಗುರುತಿಸಲಾಗಿದೆ.

Tags :
#HelicopterCrash#pune#ಪುಣೆ
Next Article