ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೊಸವರ್ಷಾಚರಣೆಗೆ ಕೋವಿಡ್‌ ಮಾರ್ಗಸೂಚಿ ಪ್ರಕಟ

07:28 PM Dec 28, 2023 IST | Samyukta Karnataka

ಬೆಂಗಳೂರು: ಕೋವಿಡ್ ಸೋಂಕಿನ ಉಪತಳಿಯಾದ JN.1 ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದ್ದು ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗೂ ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತವಾಗಿ ಸೂಕ್ತ ಕೋವಿಡ್ ಮಾಸ್ಕ್ ಧರಿಸಲು ಕೋರಲಾಗಿದೆ.
ಅಲ್ಲದೇ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ.

Next Article