For the best experience, open
https://m.samyuktakarnataka.in
on your mobile browser.

೧೩ ವರ್ಷದ ಬಾಲಕಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು

06:08 PM Aug 06, 2024 IST | Samyukta Karnataka
೧೩ ವರ್ಷದ ಬಾಲಕಿಯ ಬರ್ಬರ ಹತ್ಯೆ  ಬೆಚ್ಚಿಬಿದ್ದ ಗ್ರಾಮಸ್ಥರು

ಮಂಗಳೂರು: ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಬಳಿ ಬೆಳಗಾವಿ ಮೂಲದ ೧೩ ವರ್ಷದ ಬಾಲಕಿಯನ್ನು ಬರ್ಬರ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಇಂದು ಬೆಳಿಗ್ಗೆ ೮.೩೦ ರಿಂದ ೧೦ ಗಂಟೆಯೊಳಗೆ ಈ ಕೃತ್ಯ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Tags :