ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

01:40 PM Jun 05, 2024 IST | Samyukta Karnataka

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.
ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕೆಲವೆಡೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ.

Next Article